Bible Versions
Bible Books

Titus 3:15 (AKJV) American King James Version

Versions

KNV   ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.
ERVKN   ಇಲ್ಲಿ ನನ್ನೊಡನೆ ಇರುವ ಜನರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆ ಇಟ್ಟವರಾಗಿದ್ದು ನಮ್ಮನ್ನು ಪ್ರೀತಿಸುವವರಿಗೆಲ್ಲ ನಮ್ಮ ವಂದನೆ ತಿಳಿಸು. ದೇವರ ಕೃಪೆಯು ನಿಮ್ಮೊಂದಿಗಿರಲಿ.
IRVKN   ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು.
* ಕೊಲೊ 4:18 ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us