Bible Versions
Bible Books

Titus 3:2 (AKJV) American King James Version

Versions

KNV   ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
ERVKN   ಯಾರನ್ನೂ ದೂಷಿಸದೆ, ಯಾರೊಂದಿಗೂ ಜಗಳವಾಡದೆ ಮೃದುವಾಗಿ ಎಲ್ಲರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿರಿ.
IRVKN   ಯಾರನ್ನೂ ದೂಷಿಸದೆ, 1 ತಿಮೊ 3:3 ಕುತರ್ಕ ಮಾಡದೆ 2 ತಿಮೊ 2:25 ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us