Bible Versions
Bible Books

Acts 10:23 (AKJV) American King James Version

Versions

KNV   ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
ERVKN   ಪೇತ್ರನು ಅವರನ್ನು ಒಳಗೆ ಕರೆದು, ರಾತ್ರಿ ಅಲ್ಲೇ ಇರಬೇಕೆಂದು ಕೇಳಿಕೊಂಡನು. ಮರುದಿನ ಪೇತ್ರನು ಸಿದ್ಧನಾಗಿ, ಮೂವರೊಂದಿಗೆ ಹೊರಟನು. ಜೊಪ್ಪದ ವಿಶ್ವಾಸಿಗಳಲ್ಲಿ ಕೆಲವರು ಅವನೊಂದಿಗೆ ಹೋದರು.
IRVKN   ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us