Bible Versions
Bible Books

Acts 10:33 (AKJV) American King James Version

Versions

KNV   ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
ERVKN   ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.
IRVKN   ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us