Bible Versions
Bible Books

Acts 10:36 (AKJV) American King James Version

Versions

KNV   ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
ERVKN   ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!
IRVKN   ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us