Bible Versions
Bible Books

Acts 10:41 (AKJV) American King James Version

Versions

KNV   ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
ERVKN   ಆದರೆ ಯೇಸುವು ಎಲ್ಲಾ ಜನರಿಗೆ ಕಾಣಿಸಿಕೊಳ್ಳಲಿಲ್ಲ. ದೇವರಿಂದ ಮೊದಲೇ ಸಾಕ್ಷಿಗಳಾಗಿ ಆಯ್ಕೆಗೊಂಡಿದ್ದವರು ಮಾತ್ರ ಆತನನ್ನು ಕಂಡರು! ನಾವೇ ಸಾಕ್ಷಿಗಳು! ಯೇಸು ಜೀವಂತವಾಗಿ ಎದ್ದುಬಂದ ಮೇಲೆ ನಾವು ಆತನೊಂದಿಗೆ ಊಟ ಮಾಡಿದೆವು ಮತ್ತು ಪಾನ ಮಾಡಿದೆವು.
IRVKN   ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us