Versions
KNV ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
ERVKN ”ನಾನು ನನ್ನ ಉಪದೇಶವನ್ನು ಆರಂಭಿಸಿದ ಮೇಲೆ, ಪ್ರಾರಂಭದಲ್ಲಿ ಪವಿತ್ರಾತ್ಮನು ನಮ್ಮ ಮೇಲೆ ಬಂದಂತೆ ಅವರ ಮೇಲೆಯೂ ಬಂದನು.
IRVKN ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.