Versions
KNV ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
ERVKN ಆಗ ನಾನು ಪ್ರಭುವಿನ ಮಾತುಗಳನ್ನು ಜ್ಞಾಪಿಸಿಕೊಂಡೆನು. ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ನೀವು ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಪಡೆಯುವಿರಿ!؆ ಎಂದು ಪ್ರಭುವು ಹೇಳಿದ್ದನು.
IRVKN ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.