Bible Versions
Bible Books

Acts 11:20 (AKJV) American King James Version

Versions

KNV   ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
ERVKN   ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು.
IRVKN   ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us