Versions
KNV ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
ERVKN ಅಂತಿಯೋಕ್ಯದಲ್ಲಿದ್ದ ಈ ಹೊಸ ವಿಶ್ವಾಸಿಗಳ ಬಗ್ಗೆ ಜೆರುಸಲೇಮಿನ ಸಭೆಯವರಿಗೆ ತಿಳಿಯಿತು. ಆದ್ದರಿಂದ ಜೆರುಸಲೇಮಿನ ವಿಶ್ವಾಸಿಗಳು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
IRVKN ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.