Bible Versions
Bible Books

Acts 11:28 (AKJV) American King James Version

Versions

KNV   ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
ERVKN   ಪ್ರವಾದಿಗಳಲ್ಲಿ ؅ಅಗಬ؆ ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)
IRVKN   ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us