Versions
KNV ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.
ERVKN ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.
IRVKN ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.