Bible Versions
Bible Books

Acts 11:30 (AKJV) American King James Version

Versions

KNV   ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
ERVKN   ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾ ಹಿರಿಯರಿಗೆ ಕೊಟ್ಟರು.
IRVKN   ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us