Versions
KNV ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.
ERVKN ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ಆ ದರ್ಶನದಲ್ಲಿ, ಆಕಾಶದಿಂದ ಇಳಿದು ಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು.
IRVKN ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.