Versions
KNV ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.
ERVKN ”ಆದರೆ, ಇವುಗಳನ್ನು ದೇವರು ಶುದ್ಧೀಕರಿಸಿದ್ದಾನೆ. ಇವುಗಳನ್ನು ಅಶದ್ಧವೆಂದು ಹೇಳಬೇಡ!؆ ಎಂದು ಆ ವಾಣಿಯು ನನಗೆ ಉತ್ತರಕೊಟ್ಟಿತು.
IRVKN ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.