Bible Versions
Bible Books

Acts 12:14 (AKJV) American King James Version

Versions

KNV   ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು.
ERVKN   ರೋದೆಯು ಪೇತ್ರನ ಧ್ವನಿಯನ್ನು ಗುರುತಿಸಿದಳು. ಆಕೆಗೆ ತುಂಬಾ ಸಂತೋಷವಾಯಿತು. ಬಾಗಿಲು ತೆರೆಯುವುದನ್ನು ಆಕೆ ಮರೆತು, ನೆರೆದು ಬಂದಿದ್ದ ಜನರ ಬಳಿಗೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿ ನಿಂತಿದ್ದಾನೆ!” ಎಂದು ಹೇಳಿದಳು.
IRVKN   ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us