Bible Versions
Bible Books

Acts 12:15 (AKJV) American King James Version

Versions

KNV   ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.
ERVKN   ವಿಶ್ವಾಸಿಗಳು ಆಕೆಗೆ, “ನಿನಗೆ ಹುಚ್ಚು ಹಿಡಿದಿದೆ!” ಎಂದರು. ಆದರೆ ಅವಳು ತಾನು ಹೇಳುತ್ತಿರುವುದು ನಿಜವೆಂದು ಒತ್ತಿಹೇಳಿದಳು. ಆದ್ದರಿಂದ ಅವರು, “ಅವನು ಪೇತ್ರನ ದೂತನಿರಬೇಕು” ಎಂದು ಹೇಳಿದರು.
IRVKN   ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us