Bible Versions
Bible Books

Acts 12:21 (AKJV) American King James Version

Versions

KNV   ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
ERVKN   ಅವರನ್ನು ಸಂಧಿಸುವುದಕ್ಕಾಗಿ ಹೆರೋದನು ದಿನವೊಂದನ್ನು ಗೊತ್ತುಮಾಡಿದನು. ಅಂದು ಹೆರೋದನು ಸುಂದರವಾದ ರಾಜವಸ್ತ್ರವನ್ನು ಧರಿಸಿಕೊಂಡಿದ್ದನು. ಅವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಜನರಿಗೆ ಭಾಷಣ ಮಾಡಿದನು.
IRVKN   ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us