Bible Versions
Bible Books

Acts 12:8 (AKJV) American King James Version

Versions

KNV   ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
ERVKN   ದೇವದೂತನು ಪೇತ್ರನಿಗೆ, “ಬಟ್ಟೆ ಧರಿಸಿಕೊ, ಪಾದರಕ್ಷೆಗಳನ್ನು ಮೆಟ್ಟಿಕೊ” ಎಂದು ಹೇಳಿದನು. ಅಂತೆಯೇ ಪೇತ್ರನು ಮಾಡಿದನು. ಬಳಿಕ ದೇವದೂತನು, “ನಿನ್ನ ಮೇಲಂಗಿಯನ್ನು ಧರಿಸಿಕೊಂಡು ನನ್ನನ್ನು ಹಿಂಬಾಲಿಸು” ಎಂದನು.
IRVKN   ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us