Versions
KNV ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
ERVKN ಅಪಹಾಸ್ಯ ಮಾಡುವವರೇ, ಆಶ್ಚರ್ಯಪಡುತ್ತಾ ನಾಶವಾಗಿ ಹೋಗಿರಿ. ನೀವು ನಂಬಲೊಲ್ಲದ ಒಂದು ಕಾರ್ಯವನ್ನು ನಾನು ಮಾಡುವೆನು. ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ ನೀವು ನಂಬುವುದಿಲ್ಲ!”؆ ಹಬಕ್ಕೂಕ 1:5
IRVKN “ ‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ.
ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು;
ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ
ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’ ” ಎಂಬುದೇ ಎಂದು ಹೇಳಿದನು. PEPS