Bible Versions
Bible Books

Acts 13:7 (AKJV) American King James Version

Versions

KNV   ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
ERVKN   ಸೆರ್ಗ್ಯಪೌಲನೆಂಬ ರಾಜ್ಯಪಾಲನ ಹತ್ತಿರದಲ್ಲೇ ಅವನು ಯಾವಾಗಲೂ ಇರುತ್ತಿದ್ದನು. ಸೆರ್ಗ್ಯಪೌಲನು ಜ್ಞಾನವಂತನಾಗಿದ್ದನು. ಅವನು ದೇವರ ವಾಕ್ಯವನ್ನು ಕೇಳಲು ಬಾರ್ನಬ ಮತ್ತು ಸೌಲರನ್ನು ಆಮಂತ್ರಿಸಿದನು.
IRVKN   ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us