Versions
KNV ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
ERVKN ಅದೇ ರಾತ್ರಿಯಲ್ಲಿ ವಿಶ್ವಾಸಿಗಳು ಪೌಲ ಸೀಲರನ್ನು ಬೆರೋಯ ಎಂಬ ಮತ್ತೊಂದು ಪಟ್ಟಣಕ್ಕೆ ಕಳುಹಿಸಿದರು. ಬೆರೋಯದಲ್ಲಿ ಪೌಲ ಸೀಲರು ಯೆಹೂದ್ಯರ ಸಭಾಮಂದಿರಕ್ಕೆ ಹೋದರು.
IRVKN {ಬೆರೋಯ ಪಟ್ಟಣದಲ್ಲಿ ಪೌಲನ ಸೇವೆ} PS ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.