Bible Versions
Bible Books

Acts 17:18 (AKJV) American King James Version

Versions

KNV   ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
ERVKN   ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.
IRVKN   ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us