Versions
KNV ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
ERVKN ನಾವು ಆತನೊಂದಿಗೆ ವಾಸಿಸುತ್ತೇವೆ, ನಡೆಯುತ್ತೇವೆ, ಇರುತ್ತೇವೆ. ನಿಮ್ಮವರೇ ಆದ ಕೆಲವು ಲೇಖಕರು, ನಾವು ಆತನ ಸಂತಾನದವರೇ؆ ಎಂದು ಹೇಳಿದ್ದಾರೆ.
IRVKN ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ. PEPS