Bible Versions
Bible Books

Acts 18:18 (AKJV) American King James Version

Versions

KNV   ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
ERVKN   ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.
IRVKN   ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us