Bible Versions
Bible Books

Acts 18:25 (AKJV) American King James Version

Versions

KNV   ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
ERVKN   ಅಪೊಲ್ಲೋಸನು ಯಾವಾಗಲೂ ಬಹು ಉತ್ಸುಕತೆಯಿಂದ ಯೇಸುವಿನ ಬಗ್ಗೆ ಜನರಿಗೆ ಉಪದೇಶಿಸುತ್ತಿದ್ದನು. ಯೇಸುವಿನ ಬಗ್ಗೆ ಅಪೊಲ್ಲೋಸನು ಹೇಳಿದ ಸಂಗತಿಗಳು ಸರಿಯಾಗಿದ್ದವು. ಆದರೆ ಸ್ನಾನಿಕ ಯೋಹಾನನ ದೀಕ್ಷಾಸ್ನಾನವೊಂದೇ ಇವನಿಗೆ ಗೊತ್ತಿತ್ತು.
IRVKN   ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us