Bible Versions
Bible Books

Acts 18:3 (AKJV) American King James Version

Versions

KNV   ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
ERVKN   ಅವರು ಪೌಲನಂತೆ ಗುಡಾರ ತಯಾರಕರಾಗಿದ್ದರು. ಪೌಲನು ಅವರಲ್ಲೇ ತಂಗಿದ್ದು, ಅವರೊಂದಿಗೆ ಕೆಲಸ ಮಾಡುತ್ತಿದ್ದನು.
IRVKN   ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us