Bible Versions
Bible Books

Acts 18:8 (AKJV) American King James Version

Versions

KNV   ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
ERVKN   ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
IRVKN   ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us