Bible Versions
Bible Books

Acts 19:22 (AKJV) American King James Version

Versions

KNV   ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
ERVKN   ತಿಮೊಥೆ ಮತ್ತು ಎರಸ್ತ ಎಂಬುವರು ಪೌಲನ ಸಹಾಯಕರಾಗಿದ್ದರು. ಪೌಲನು ಅವರನ್ನು ಮಕೆದೋನಿಯ ದೇಶಕ್ಕೆ ಮುಂಚಿತವಾಗಿಯೇ ಕಳುಹಿಸಿದನು. ಪೌಲನು ಇನ್ನೂ ಸ್ವಲ್ಪಕಾಲ ಏಷ್ಯಾದಲ್ಲಿ ತಂಗಿದನು.
IRVKN   ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us