Bible Versions
Bible Books

Acts 1:2 (AKJV) American King James Version

Versions

KNV   ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
ERVKN   ನಾನು ಯೇಸುವಿನ ಇಡೀ ಜೀವಮಾನದ ಬಗ್ಗೆ ಅಂದರೆ ಆತನು ಪರಲೋಕಕ್ಕೆ ಏರಿಹೋಗುವವರೆಗೆ ನಡೆದ ಸಂಗತಿಗಳನ್ನು ಬರೆದೆನು. ಯೇಸು ಪರಲೋಕಕ್ಕೆ ಎತ್ತಲ್ಪಡುವದಕ್ಕಿಂತ ಮೊದಲು, ತಾನು ಆರಿಸಿಕೊಂಡಿದ್ದ ಅಪೊಸ್ತಲರೊಂದಿಗೆ ಮಾತಾಡಿದನು; ಅವರು ಮಾಡಬೇಕಾದದ್ದನ್ನು ಪವಿತ್ರಾತ್ಮನ ಸಹಾಯದಿಂದ ಅವರಿಗೆ ತಿಳಿಸಿದನು.
IRVKN   ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us