Bible Versions
Bible Books

Acts 1:8 (AKJV) American King James Version

Versions

KNV   ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ERVKN   ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.
IRVKN   ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us