Bible Versions
Bible Books

Acts 20:9 (AKJV) American King James Version

Versions

KNV   ಆಗ ಕಿಟಕಿಯಲ್ಲಿ ಕೂತು ಕೊಂಡಿದ್ದ ಯೂತಿಕನೆಂಬ ಒಬ್ಬ ಯೌವನಸ್ಥನು ಗಾಢ ನಿದ್ರೆಯಲ್ಲಿದ್ದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಯೌವನಸ್ಥನಿಗೆ ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಗೆ ಬಿದ್ದನು; ಅವನನ್ನು ಎತ್ತಿದಾಗ ಅವನು ಸತ್ತಿದ್ದನು.
ERVKN   ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ಮಾತಾಡುತ್ತಲೇ ಇದ್ದನು. ಇತ್ತ ಯುವಕನು ಗಾಢವಾಗಿ ನಿದ್ರಿಸುತ್ತಾ ಮೂರನೆ ಅಂತಸ್ತಿನಿಂದ ಕೆಳಗಡೆ ಬಿದ್ದುಬಿಟ್ಟನು. ಜನರು ಕೆಳಗಿಳಿದು ಹೋಗಿ ಅವನನ್ನು ಎತ್ತಿ ನೋಡಿದಾಗ ಅವನು ಸತ್ತಿದ್ದನು.
IRVKN   ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us