Bible Versions
Bible Books

Acts 21:29 (AKJV) American King James Version

Versions

KNV   (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
ERVKN   (ಜೆರುಸಲೇಮಿನಲ್ಲಿ ಪೌಲನೊಂದಿಗಿದ್ದ ತ್ರೊಫಿಮ ಎಂಬವನನ್ನು ಯೆಹೂದ್ಯರು ನೋಡಿದ್ದರು. ಎಫೆಸದ ತ್ರೊಫಿಮನು ಗ್ರೀಕನಾಗಿದ್ದನು. ಪೌಲನು ಇವನನ್ನು ಪವಿತ್ರ ಸ್ಥಳದೊಳಗೆ ಕರೆದುಕೊಂಡು ಹೋಗಿದ್ದಾನೆಂದು ಅವರು ಭಾವಿಸಿಕೊಂಡರು.)
IRVKN   ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us