Versions
KNV ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
ERVKN ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು؆ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು.
IRVKN ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು. PEPS