Bible Versions
Bible Books

Acts 26:23 (AKJV) American King James Version

Versions

KNV   ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
ERVKN   ಕ್ರಿಸ್ತನು ಬಾಧೆಪಟ್ಟು ಸತ್ತು, ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದುಬಂದು, ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಬೆಳಕನ್ನು ತರುತ್ತಾನೆಂದು ಮೋಶೆ ಮತ್ತು ಪ್ರವಾದಿಗಳು ಹೇಳಿದ್ದಾರೆ.”
IRVKN   ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us