Bible Versions
Bible Books

Acts 28:26 (AKJV) American King James Version

Versions

KNV   ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ;
ERVKN   ”ಈ ಜನರ ಬಳಿಗೆ ಹೋಗಿ ಇಂತೆನ್ನಿರಿ: ನೀನು ಕಿವಿಗೊಟ್ಟು ಕೇಳಿದರೂ ಅರ್ಥಮಾಡಿಕೊಳ್ಳವುದಿಲ್ಲ; ಕಣ್ಣಾರೆ ಕಂಡರೂ ಗ್ರಹಿಸಿಕೊಳ್ಳುವುದಿಲ್ಲ.
IRVKN   ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ;
“ ‘ನೀನು ಜನರ ಬಳಿಗೆ ಹೋಗಿ ಅವರಿಗೆ;
ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ;
ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us