Bible Versions
Bible Books

Acts 28:27 (AKJV) American King James Version

Versions

KNV   ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
ERVKN   ಹೌದು, ಜನರ ಹೃದಯಗಳು ಕಠಿಣವಾಗಿವೆ. ಜನರಿಗೆ ಕಿವಿಗಳಿದ್ದರೂ ಕೇಳುವುದಿಲ್ಲ. ಸತ್ಯವಿದ್ದರೂ ನೋಡಬಯಸರು. ಅಲ್ಲದಿದ್ದರೆ ಇವರು ಕಣ್ಣಾರೆ ಕಂಡು, ಕಿವಿಯಾರೆ ಕೇಳಿ, ಮನಸಾರೆ ಗ್ರಹಿಸಿಕೊಂಡು ನನ್ನತ್ತ ತಿರುಗಿಕೊಳ್ಳುತ್ತಿದ್ದರು; ನನ್ನಿಂದ ಗುಣಹೊಂದುತ್ತಿದ್ದರು.؆ ಯೆಶಾಯ 6:9-10
IRVKN   ಏಕೆಂದರೆ, ಜನರ ಹೃದಯವು ಕಲ್ಲಾಗಿದೆ;
ಇವರ ಕಿವಿ ಕಿವುಡಾಗಿದೆ;
ಇವರು ಕಣ್ಣು ಮುಚ್ಚಿಕೊಂಡಿದ್ದಾರೆ;
ತಾವು ಕಣ್ಣಿನಿಂದ ಕಂಡು,
ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು
ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ’ ಎಂಬುದೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us