Versions
KNV ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ERVKN ”ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!”
IRVKN “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.