Bible Versions
Bible Books

Acts 28:3 (AKJV) American King James Version

Versions

KNV   ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.
ERVKN   ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ಅದನ್ನು ಬೆಂಕಿಯ ಮೇಲೆ ಹಾಕುತ್ತಿರಲು ಅದರ ಕಾವಿನ ದೆಸೆಯಿಂದ ವಿಷದ ಹಾವೊಂದು ಹೊರಗೆ ಬಂದು ಪೌಲನ ಕೈಗೆ ಸುತ್ತಿಕೊಂಡಿತು.
IRVKN   ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ, ತಂದು ಬೆಂಕಿಯ ಮೇಲೆ ಹಾಕಲು, ಶಾಖಕ್ಕೆ ಒಂದು ಸರ್ಪವು ಹೊರಗೆ ಬಂದು, ಅವನ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us