Bible Versions
Bible Books

Acts 8:22 (AKJV) American King James Version

Versions

KNV   ಆದದರಿಂದ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
ERVKN   ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು.
IRVKN   ಆದುದರಿಂದ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us