Versions
KNV ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
ERVKN ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು.
IRVKN ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು. PEPS