Bible Versions
Bible Books

Acts 9:13 (AKJV) American King James Version

Versions

KNV   ಅದಕ್ಕೆ ಅನನೀಯನು--ಕರ್ತನೇ, ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
ERVKN   ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.
IRVKN   ಅದಕ್ಕೆ ಅನನೀಯನು, “ಕರ್ತನೇ, ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us