Bible Versions
Bible Books

Acts 9:21 (AKJV) American King James Version

Versions

KNV   ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
ERVKN   ಸೌಲನ ಮಾತನ್ನು ಕೇಳಿದ ಜನರೆಲ್ಲರೂ ವಿಸ್ಮಯಗೊಂಡು, “ಜೆರುಸಲೇಮಿನಲ್ಲಿದ್ದವನು ಮನುಷ್ಯನೇ. ಹೆಸರಿನಲ್ಲಿ (ಯೇಸುವಿನ) ನಂಬಿಕೆ ಇಡುವ ಜನರನ್ನು ನಾಶಮಾಡಲು ಇವನು ಪ್ರಯತ್ನಿಸುತ್ತಿದ್ದನು! ಯೇಸುವಿನ ಶಿಷ್ಯರನ್ನು ಬಂಧಿಸಿ ಜೆರುಸಲೇಮಿನಲ್ಲಿರುವ ಮಹಾಯಾಜಕರ ಬಳಿಗೆ ಕೊಂಡೊಯ್ಯಲು ಇವನು ಇಲ್ಲಿಗೂ ಬಂದಿದ್ದಾನೆ” ಎಂದು ಹೇಳಿದರು.
IRVKN   ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us