Versions
KNV ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
ERVKN ಪೇತ್ರನು ಅವನಿಗೆ, “ಐನೇಯಾ, ಯೇಸು ಕ್ರಿಸ್ತನು ನಿನ್ನನ್ನು ಗುಣಪಡಿಸುತ್ತಾನೆ. ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು!” ಎಂದು ಹೇಳಿದನು. ಆ ಕೂಡಲೇ ಐನೇಯನು ಎದ್ದುನಿಂತನು.
IRVKN ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.