Bible Versions
Bible Books

Acts 9:35 (AKJV) American King James Version

Versions

KNV   ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
ERVKN   ಲುದ್ದದಲ್ಲಿ ಮತ್ತು ಸಾರೋನಿನ ಬಯಲಿನಲ್ಲಿ ವಾಸವಾಗಿದ್ದ ಜನರೆಲ್ಲರು ಅವನನ್ನು ಕಂಡು ಪ್ರಭು ಯೇಸುವಿನಲ್ಲಿ ನಂಬಿಕೆ ಇಟ್ಟರು.
IRVKN   ಮತ್ತು ಲುದ್ದದಲ್ಲಿಯೂ, ಶಾರೋನಿನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us