Bible Versions
Bible Books

Amos 2:13 (AKJV) American King James Version

Versions

KNV   ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
ERVKN   ನೀವು ನನಗೆ ಬಹು ಭಾರವಾಗಿದ್ದೀರಿ. ಬಂಡಿಯಲ್ಲಿ ಒತ್ತಿ ತುಂಬಿಸಿದಾಗ ಹೇಗೆ ಬಗ್ಗುತ್ತದೋ ಅದೇ ರೀತಿಯಲ್ಲಿ ನಾನು ಬಹುವಾಗಿ ಬಗ್ಗಿರುತ್ತೇನೆ. ಆದರೆ ನಾನು ನಿಮ್ಮನ್ನು ಅದೇ ರೀತಿಯಲ್ಲಿ ಬಗ್ಗಿಸುತ್ತೇನೆ.
IRVKN   ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ
ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us