Bible Versions
Bible Books

Amos 4:13 (AKJV) American King James Version

Versions

KNV   ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
ERVKN   ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.”
IRVKN   ಇಗೋ, ಪರ್ವತಗಳನ್ನು ರೂಪಿಸಿ,
ಗಾಳಿಯನ್ನು ನಿರ್ಮಿಸಿ,
ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ,
ಉದಯವನ್ನು ಅಂಧಕಾರವನ್ನಾಗಿ ಮಾಡಿ
ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು”
ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us