Versions
KNV ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
ERVKN ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿನಗೆ ಇಷ್ಟ. ಆದುದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ.
IRVKN ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ. PS