Bible Versions
Bible Books

Amos 5:15 (AKJV) American King James Version

Versions

KNV   ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
ERVKN   ದುಷ್ಟತನವನ್ನು ದ್ವೇಷಿಸಿ ಒಳ್ಳೇತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಾನು.
IRVKN   ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ,
ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ.
ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು
ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us