Bible Versions
Bible Books

Amos 5:18 (AKJV) American King James Version

Versions

KNV   ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
ERVKN   ನಿಮ್ಮಲ್ಲಿ ಕೆಲವರಿಗೆ ಯೆಹೋವನ ನ್ಯಾಯತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. ದಿವಸವನ್ನು ಯಾಕೆ ನೀವು ನೋಡಬೇಕು? ಯೆಹೋವನ ನ್ಯಾಯಾತೀರ್ಪಿನ ದಿನವು ಬೆಳಕನ್ನಲ್ಲ, ಕತ್ತಲನ್ನು ತರುವುದು.
IRVKN   {ಯೆಹೋವನ ದಿನವು ದುಷ್ಟರಿಗೆ ದುರ್ದಿನ} PS ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ!
ಯೆಹೋವನ ದಿನವು ನಿಮಗೇಕೆ?
ಅದು ಬೆಳಕಲ್ಲ ಕತ್ತಲೆಯೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us